🔥Attitude Status Video Editing In Alight Motion Kannada || Alight Motion New Editing Kannada ||

     🔥Attitude Status Video Editing In Alight Motion Kannada || Alight Motion New Editing Kannada ||




ಹಾಯ್ ಪ್ರೆಂಡ್ಸ್ 


   ‌‌‌ನಾನು ನಿಮ್ಮ ಆತ್ಮೀಯ ಗೆಳೆಯ "ಮಾಹಾಂತೇಶ"
 ಇದಿನ ನಾನು ರಾಕಿಂಗ್ ಸ್ಟಾರ್ ಯಶ್ ಅವರ ಕನ್ನಡ ಆಟಿಟ್ಯುಡ್ ಸ್ಟೆಟಸ್ ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂದು ನಾನು ತಿಳಿಸಿಕೊಡುತ್ತೀದ್ದೇನೇ.

ಸ್ನೇಹಿತರೆ ನೀವೇನಾದ್ರೂ ನಮ್ಮ ಪೇಜಿಗೆ ಮೊದಲನೇ ಬಾರಿ ಬಂದಿದ್ದರೇ ಫಾಲೋ ಮಾಡಿ ಹಾಗೆ ಕೆಳಗಡೆ ಬರೋ comment ಅನ್ನೋ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಹಾಗೆ ಕಮೆಂಟ್ ಮಾಡಕ್ಕೆ ಮುರಿಯಬೇಡಿ.ಮತ್ತೇ ಇಂನ್ಷ್ಟಾಗ್ರಾಮ ಅಥವಾ ಯುವಟುಬ ಪೋಲ್ಲೋವ್ ಆಗಲು ಕೇಳಗಡೇ ಇರುವ ಇಂನ್ಷ್ಟಾಗ್ರಾಮ ಮತ್ತು ಯುವಟುಬ್ ಆಯ್ಕೋನ್ ಮೇಲೆ ಕ್ಲಿಕ್ ಮಾಡಿ ಆಗ ಡಯ್ರ್ಯಟ್ ಆಗಿ ಪೇಜ್ ಓಪನ್ ಆಗುತ್ತದೆ.ಅಲ್ಲಿ Subscribe & Follow ಮಾಡಿ.



Step - 1


  ಮೋದಲು ನೀವು Google browser ಗೇ ಹೋಗಿ www.mahanteshcreation.blogspot.com ಟೈಪ್ ಮಾಡಿ ಮತ್ತು ಸರ್ಚ ಮಾಡಿ. ನಂತರ ನಮ್ಮ ವೇಬಸೈಟ್ ಓಪನ್ ಆಗುತ್ತದೆ. ಆಗ ನಾವು ಹಾಕಿರುವ ಎಲ್ಲಾ ವಿಡಿಯೋಗ ಮೇಟೆರಿಯಲ್ಸ ಸಿಗುತ್ತವೆ. ಮತ್ತು ನಮ್ಮ ಪೋಸ್ಟ್ ನಲ್ಲಿ ಏನಾದರೂ ಸಮಸ್ಯೆ ಇದ್ದರೆ ಕಮೇಂಟ್ ಮಾಡಿ. ಈ ತರ ವಿಡಿಯೋ ಎಡಿಟಿಂಗ್ ಮಾಡಲು. ಅಲೈಟ್ ಮೋಷನ್ ಆಫ್ ಡೌನ್ಲಲೋಡ ಮಾಡಬೇಕಾಗುತ್ತದೆ. ಆಫ್ ಡೌನ್ಲಲೋಡ ಮಾಡುವುದಕ್ಕಾಗಿ ಕೇಳಗಡೇ ಇರುವ (Alightmotin Apk) ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ ನಂತರ ಅದು ಸ್ವಲ್ಪ ಲೋಡ್ ಆಗುತ್ತದೆ. ಆಮೇಲೆ ಅದು ಪ್ಲೇ ಸ್ಟೋರ್ ಗೆ ಹೋಗುತ್ತದೇ. ನಂತರ ನೀವು (Install) ಮೇಲೆ ಕ್ಲಿಕ್ ಮಾಡಿ ಇನ್ಸ್ಟಾಲ್ ಮಾಡಿ. ನಂತರ ಓಪನ್ ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ Facebook ಅಥವಾ Gmail ಅಕೋಂಟ್ ನಿಂದ ಲಾಗಿನ್ ಆಗಿ.

Step - 2


  ಎರಡನೇಯ ಹಂತದಲ್ಲಿ ಬಂದು ವಿಡಿಯೋ ಪ್ರೇಸೇಟ್ ಪೈಲ್ ಅನ್ನು ಇಂಪೋರ್ಟ್ ಮಾಡ ಬೇಕಾಗುತ್ತದೆ. ಇಂಪೋರ್ಟ್ ಮಾಡುವುದಕ್ಕಾಗಿ. ವೆಬ್ಸೈಟ್ನಲ್ಲಿ ಕೇಳಗೇ ಕೋಟ್ಟಿರುವ ಸೇಕ್ ಎಪೇಕ್ಟ ಪ್ರಿಸೇಟ್ ಪ್ರೊಜೇಕ್ಟ್ ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ. ಅಲೈಟ್ ಮೋಷನ್ ಆಫ್ ಓಪನ್ ಆಗುತ್ತದೆ. ನಂತರ (Import) ಮೇಲೆ ಕ್ಲಿಕ್ ಮಾಡಿ ನಂತರ ಅದು ಸ್ವಲ್ಪ ಲೋಡ್ ಆಗಿ ಇಂಪೋರ್ಟ್ ಆಗುತ್ತದೆ.

Step - 3


 ಶೇಕ್ ಎಪೇಕ್ಟ ಇಂಪೋರ್ಟ್ ಮಾಡಿದ ಹಾಗೆ ಕೇಳಗೇ ಕೋಟ್ಟಿರುವ (beat Marked project) ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ ಆಗ  ಅಲೈಟ್ ಮೋಷನ್ ಆಫ್ ಓಪನ್ ಆಗುತ್ತದೆ ಆದಮೇಲೆ (Import) ಮೇಲೆ ಕ್ಲಿಕ್ ಮಾಡಿ. ಆಗ ಪೈಲ್ ಇಂಪೋರ್ಟ್ ಆಗುತ್ತದೆ.

Step - 4


 ಕೇಳಗೇ ಕೋಟ್ಟಿರುವ (All Materials) ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ ನಂತರ ಡೌನ್ಲಲೋಡ ಮೇಲೆ ಕ್ಲಿಕ್ ಮಾಡಿ. ಮತ್ತೆ ಆಲ್ ಪೋಟೋ, ಓವರ್ ಲೆಯ್ ವಿಡಿಯೋ, PNG ಎಲ್ಲ ಪೈಲ್ ಗಳು ಈ ಜಿಪ್ ಪೈಲ್ ನಲ್ಲಿ ಇರುತ್ತವೆ.
 ‌‌‌‌‌‌‌‌‌‌‌‌‌‌‌‌‌‌‌‌‌‌‌‌‌ನಂತರ ನೀವು ಪೈಲ್ ಮ್ಯಾನೇಜರ್ ಆಪ್ ಓಪನ್ ಮಾಡಿ ನಂತರ (Download) ಎಂಬ ಪೈಲ್ ಓಪನ್ ಮಾಡಿ ಅಲ್ಲಿ ಡೌನ್ಲಲೋಡ ಆಗಿರುವ ಪೈಲ್ ಮೇಲೆ ಕ್ಲಿಕ್ ಮಾಡಿ ನಂತರ ಆಲ್ ಪೈಲ್ಸ್ ಗಳನ್ನು ಎಕ್ಸ್ಟ್ಯಕ್ಟ ಮಾಡಿ.

Step - 5 


  ಅಲೈಟ್ ಮೋಷನ್ ಆಫ್ ಓಪನ್ ಮಾಡಿ ನಂತರ ಶೇಕ್ ಎಫೆಕ್ಟ್ ಪ್ರಿಸೇಟ್ ಮುರನೇಯ ಸಾಲಿನಲ್ಲಿ ಕೇಳಗೇ ಇರುವ ಪೋಟೋ ಮೇಲೆ ಕ್ಲಿಕ್ ಮಾಡಿ ಮತ್ತು ಕಲರ್ & ಪಿಲ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಸ್ಟಾರ್ ಚಿನ್ನೇ ಮೇಲೆ ಕ್ಲಿಕ್ ಮಾಡಿ ನಂತರ (MahanteshCreation 107) ಎಂಬ ಫೋಲ್ಡರ್ ಮೇಲೆ ಕ್ಲಿಕ್ ಮಾಡಿ ಮತ್ತು ನಿಮಗೇ ಬೇಕಾದ ಒಂದು ಬ್ಯಗ್ರೋಂಡ್ ಇಮೇಜ್ ಮೇಲೆ ಕ್ಲಿಕ್ ಮಾಡಿ ಮತ್ತು ಪ್ಲಸ್ ಆಯ್ಕಾನ್ ಮೇಲೆ ಕ್ಲಿಕ್ ಮಾಡಿ ನಂತರ ೦೦.೦೦.೦೦ ಸೇಂಕೇಂಡಿಗೇ ಬಂದು ಪ್ಲಸ್ ಆಯ್ಕಾನ್ ಮೇಲೆ ಕ್ಲಿಕ್ ಮಾಡಿ ಒಂದು ಬ್ಯಗ್ರೋಂಡ್ ಕಟ್ ಇರುವ ಪಿಎನ್ ಜಿ ಯಾಡ್ ಮಾಡಿ ನಂತರ ಅದನ್ನು ಕೋನೇಯ ತನಕ ಅಡ್ಜಸ್ಟ್ ಮಾಡಿ ನಂತರ ಮೇಲೆ ಕಾಣುವ ಶೇರ್ ಆಯ್ಕಾನ್ ಮೇಲೆ ಕ್ಲಿಕ್ ಮಾಡಿ ಎಷ್ಕ್ ಪೋರ್ಟ್ ಮೇಲೆ ಕ್ಲಿಕ್ ಮಾಡಿ ನಂತರ ಎಷ್ಕ್ ಪೋರ್ಟ್ ಆದಮೇಲೆ ಶೇವ್ ಮೇಲೆ ಕ್ಲಿಕ್ ಮಾಡಿ ಮತ್ತು ಈಗ ಎಡಿಟ್ ಮಾಡಿದ ಹಾಗೆ 4 ಪ್ರೋಜೇಕ್ಟ್ ಗಳನ್ನು ಎಡಿಟ್ ಮಾಡಿ ಎಷ್ಕ್ ಪೋರ್ಟ್  ಮಾಡಿ ನಂತರ ಬ್ಯಾಕ್ ಬಂದು ಬಿಟ್ ಮಾರ್ಕ್ ಫೈಲ್ ಓಪನ್ ಮಾಡಿ ಗ್ರುಪ್ ಲೇಯರ್ ಮೇಲೆ ಕ್ಲಿಕ್ ಮಾಡಿ ಮತ್ತು ಎಡಿಟ್ ಗ್ರೂಪ್ ಆಫ್ ಪೋನ್ ಮೇಲೆ ಕ್ಲಿಕ್ ಮಾಡಿ ಮೋದಲನೇಯ ಬಿಳಿಯ ಬಣ್ಣದ ಲೇಯರ್ ಮೇಲೆ ಕ್ಲಿಕ್ ಮಾಡಿ ಕಲರ್ & ಪಿಲ್ ಮೇಲೆ ಕ್ಲಿಕ್ ಮಾಡಿ ಅಲ್ಲಿ ಸ್ಟಾರ್ ಚಿನ್ನೇ ಮೇಲೆ ಕ್ಲಿಕ್ ಮಾಡಿ ನಂತರ ಎಕ್ಸ್ ಪೋರ್ಟ್ ಮಾಡಿದ ಒಂದು ವಿಡಿಯೋ ಮೇಲೆ ಕ್ಲಿಕ್ ಮಾಡಿ ನಂತರ ಪ್ಲಸ್ ಆಯ್ಕಾನ್ ಮೇಲೆ ಕ್ಲಿಕ್ ಮಾಡಿ ಹಾಗೂ ಇಗ ವಿಡಿಯೋ ಯಾಡ್ ಮಾಡಿದ ಹಾಗೆ ಮೋದಲಿನ ನಾಲ್ಕು ಬಿಳಿಯ ಬಣ್ಣದ ಲೇಯರ್ ಗಳಿಗೆ ಯಾಡ್ ಮಾಡಿ ಉಳಿದ ಮುಂದಿನ ನಾಲ್ಕು ಲೇಯರ್ ಗಳಿಗೆ ನಿಮಗೇ ಇಷ್ಟವಾದ ಇದೇ ರೀತಿಯಲ್ಲಿ ಪೋಟೋಗಳನ್ನು ಯಾಡ್ ಮಾಡಿ ನಂತರ ವಿಡಿಯೋ ಬಲಕ್ಕೆ ಮೇಲೆ ಇರುವ ಶೇರ್ ಬಟನ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ವಿಡಿಯೋ ಕ್ವಾಲಿಟಿ ಇಟ್ಟುಕೊಂಡು ಎಕ್ಸ್ಪೋರ್ಟ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ವಿಡಿಯೋ ಎಕ್ಸ್ಪೋರ್ಟ್ ಮಾಡಿ ಹಾಗೆ👇

ಟೇಲಿಗ್ರಾಮ ಚಾನೆಲ್ ಗೆ ಜಾಯಿನ್ ಆಗಿ ಮತ್ತು ಎಲ್ಲಾ ಮೆಟೇರಿಯಲ್ಸಗಳು ಪ್ರಿಯಾಗಿ ಸಿಗುತ್ತದೆ.



   💛❤️ ನನ್ನ ಚಾನಲ್ಗೆ ಭೇಟಿ ನೀಡಿದ್ದಕ್ಕೆ💛❤️
               🙏💝ಧನ್ಯವಾದಗಳು💝🙏



Post a Comment (0)
Previous Post Next Post