🥰Awesome 3D Lyrical Movement video Editing in Alightmotion || Trending Video Editing Kannada ||
ಹಾಯ್ ಪ್ರೆಂಡ್ಸ್
ನಾನು ನಿಮ್ಮ ಆತ್ಮೀಯ ಗೆಳೆಯ "ಮಾಹಾಂತೇಶ" ಇದಿನ ನಾನು ಪುನಿತ್ ರಾಜ್ ಕುಮಾರ್ ಅವರ ನಟಸಾರ್ವಭೌಮ ಮೂವಿ ಸಾಂಗ್ ಲಿಿಿಕ್ಸ್ರರ ಸ್ಟೆಟಸ್ ವಿಡಿಯೋ ಎಡಿಟಿಂಗ್ ಮಾಡುವುದು ಹೇಗೆ ಎಂದು ನಾನು ತಿಳಿಸಿಕೊಡುತ್ತೀದ್ದೇನೇ.
ಸ್ನೇಹಿತರೆ ನೀವೇನಾದ್ರೂ ನಮ್ಮ ಪೇಜಿಗೆ ಮೊದಲನೇ ಬಾರಿ ಬಂದಿದ್ದರೇ ಫಾಲೋ ಮಾಡಿ ಹಾಗೆ ಕೆಳಗಡೆ ಬರೋ comment ಅನ್ನೋ ಆಪ್ಷನ್ ಮೇಲೆ ಕ್ಲಿಕ್ ಮಾಡಿ ಹಾಗೆ ಕಮೆಂಟ್ ಮಾಡಕ್ಕೆ ಮುರಿಯಬೇಡಿ.ಮತ್ತೇ ಇಂನ್ಷ್ಟಾಗ್ರಾಮ ಅಥವಾ ಯುವಟುಬ ಪೋಲ್ಲೋವ್ ಆಗಲು ಕೇಳಗಡೇ ಇರುವ ಇಂನ್ಷ್ಟಾಗ್ರಾಮ ಮತ್ತು ಯುವಟುಬ್ ಆಯ್ಕೋನ್ ಮೇಲೆ ಕ್ಲಿಕ್ ಮಾಡಿ ಆಗ ಡಯ್ರ್ಯಟ್ ಆಗಿ ಪೇಜ್ ಓಪನ್ ಆಗುತ್ತದೆ.ಅಲ್ಲಿ Subscribe & Follow ಮಾಡಿ.
Step - 1
ಮೋದಲು ನೀವು Google browser ಗೇ ಹೋಗಿ www.mahanteshcreation.blogspot.com ಟೈಪ್ ಮಾಡಿ ಮತ್ತು ಸರ್ಚ ಮಾಡಿ. ನಂತರ ನಮ್ಮ ವೇಬಸೈಟ್ ಓಪನ್ ಆಗುತ್ತದೆ. ಆಗ ನಾವು ಹಾಕಿರುವ ಎಲ್ಲಾ ವಿಡಿಯೋಗ ಮೇಟೆರಿಯಲ್ಸ ಸಿಗುತ್ತವೆ. ಮತ್ತು ನಮ್ಮ ಪೋಸ್ಟ್ ನಲ್ಲಿ ಏನಾದರೂ ಸಮಸ್ಯೆ ಇದ್ದರೆ ಕಮೇಂಟ್ ಮಾಡಿ. ಈ ತರ ವಿಡಿಯೋ ಎಡಿಟಿಂಗ್ ಮಾಡಲು. ಅಲೈಟ್ ಮೋಷನ್ ಆಫ್ ಡೌನ್ಲಲೋಡ ಮಾಡಬೇಕಾಗುತ್ತದೆ. ಆಫ್ ಡೌನ್ಲಲೋಡ ಮಾಡುವುದಕ್ಕಾಗಿ ಕೇಳಗಡೇ ಇರುವ (Alightmotin Apk) ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ ನಂತರ ಅದು ಸ್ವಲ್ಪ ಲೋಡ್ ಆಗುತ್ತದೆ. ಆಮೇಲೆ ಅದು ಪ್ಲೇ ಸ್ಟೋರ್ ಗೆ ಹೋಗುತ್ತದೇ. ನಂತರ ನೀವು (Install) ಮೇಲೆ ಕ್ಲಿಕ್ ಮಾಡಿ ಇನ್ಸ್ಟಾಲ್ ಮಾಡಿ. ನಂತರ ಓಪನ್ ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ Facebook ಅಥವಾ Gmail ಅಕೋಂಟ್ ನಿಂದ ಲಾಗಿನ್ ಆಗಿ.
ಎರಡನೇಯ ಹಂತದಲ್ಲಿ ಬಂದು ವಿಡಿಯೋ ಪ್ರೇಸೇಟ್ ಪೈಲ್ ಅನ್ನು ಇಂಪೋರ್ಟ್ ಮಾಡ ಬೇಕಾಗುತ್ತದೆ. ಇಂಪೋರ್ಟ್ ಮಾಡುವುದಕ್ಕಾಗಿ. ವೆಬ್ಸೈಟ್ನಲ್ಲಿ ಕೇಳಗೇ ಕೋಟ್ಟಿರುವ 3D ಪ್ರಿಸೇಟ್ ಪ್ರೊಜೇಕ್ಟ್ ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ. ಅಲೈಟ್ ಮೋಷನ್ ಆಫ್ ಓಪನ್ ಆಗುತ್ತದೆ. ನಂತರ (Import) ಮೇಲೆ ಕ್ಲಿಕ್ ಮಾಡಿ ನಂತರ ಅದು ಸ್ವಲ್ಪ ಲೋಡ್ ಆಗಿ ಇಂಪೋರ್ಟ್ ಆಗುತ್ತದೆ.
<Step - 3
ಕೇಳಗೇ ಇರುವ (Font) ಎಂಬ ಚಿತ್ರದ ಮೇಲೆ ಕ್ಲಿಕ್ ಮಾಡಿ ಮತ್ತು ಒಂದು ಜಿಪ್ ಪೈಲ್ ಇರುವ ಸೈಟ್ ಓಪನ್ ಆಗುತ್ತದೆ ನಂತರ ಅದನ್ನು ಡೌನ್ಲಲೋಡ ಮಾಡಿ ನಂತರ ನಿಮ್ಮ ಮೋಬೈಲ್ ನಲ್ಲಿ ಇರುವ ಪೈಲ್ ಮ್ಯಾನೇಜರ್ ಆಪ್ ಓಪನ್ ಮಾಡಿ ಮತ್ತು ಡೌನ್ಲೋಡ್ ಎಂಬ ಪೋಲ್ಡ್ ರ್ ಅನ್ನು ಓಪನ್ ಮಾಡಿ ಮತ್ತು ಅಲ್ಲಿ ಡೌನ್ಲಲೋಡ ಆಗಿರುವ ಜಿಪ್ ಪೈಲ್ ಮೇಲೆ ಕ್ಲಿಕ್ ಮಾಡಿ ಮತ್ತು ಎಷ್ಟ್ರಾಕ್ಟ್ ಮೇಲೆ ಕ್ಲಿಕ್ ಮಾಡಿ ನಂತರ ಆ ಟೇಕ್ಸ್ ಅನ್ನು ಅಲೈಟ್ ಮೋಷನ್ ಅಲ್ಲಿ ಇಂಪೋರ್ಟ್ ಮಾಡಿ.
Font -1
ಅಲೈಟ್ ಮೋಷನ್ ಆಫ್ ಓಪನ್ ಮಾಡಿ ನಂತರ 3D ಪ್ರಿಸೇಟ್ ಪೈಲ್ ಓಪನ್ ಮಾಡಿ ಮತ್ತು ಸ್ವಲ್ಪ ಕೇಳಗೇ ಬಂದು Camara 1 ಎಂಬ ಆಪ್ಷನ್ ಮುಂದೆ ಕ್ಲಿಕ್ ಮಾಡಿ ಸ್ವಲ್ಪ ಮೇಲೆ ಸ್ಕ್ರೋಲ್ ಮಾಡಿ ಮೋದಲಿನ ಪೋಜಿಶನ್ ತನಕ ಮುವ್ ಮಾಡಿ ನಂತರ ಬಲಕ್ಕೆ ಮುಂದೆ ಇರುವ ವಿಲ್ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಕ್ಯಾಮರಾ ಆಫ್ ಆಯ್ಕಾನ್ ಮೇಲೆ ಕ್ಲಿಕ್ ಮಾಡಿ. ಮತ್ತು ವಿಡಿಯೋ ಬಲಕ್ಕೆ ಮೇಲೆ ಇರುವ ಶೇರ್ ಬಟನ್ ಮೇಲೆ ಕ್ಲಿಕ್ ಮಾಡಿ ನಿಮಗೆ ಬೇಕಾದ ವಿಡಿಯೋ ಕ್ವಾಲಿಟಿ ಇಟ್ಟುಕೊಂಡು ಎಕ್ಸ್ಪೋರ್ಟ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ವಿಡಿಯೋ ಎಕ್ಸ್ಪೋರ್ಟ್ ಮಾಡಿ ಹಾಗೆ👇
Bro ond gothagilla
ReplyDelete7483571947 msg madi yav rithi antha helthini
ReplyDelete